ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರಕ್ಕೆ ₹88 ಕೋಟಿ ಲಾಭಾಂಶ: ಬಿಎಚ್‌ಇಎಲ್‌

Published 5 ಅಕ್ಟೋಬರ್ 2023, 14:38 IST
Last Updated 5 ಅಕ್ಟೋಬರ್ 2023, 14:38 IST
ಅಕ್ಷರ ಗಾತ್ರ

ನವದೆಹಲಿ: 2022–23ನೇ ಹಣಕಾಸು ವರ್ಷಕ್ಕೆ ಅಂತಿಮ ಲಾಭಾಂಶದ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ₹88 ಕೋಟಿ ಪಾವತಿ ಮಾಡಿರುವುದಾಗಿ ಸರ್ಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌) ಗುರುವಾರ ತಿಳಿಸಿದೆ.

ಬಿಎಚ್‌ಇಎಲ್‌ನ ಅಧ್ಯಕ್ಷ ನಳಿನ್‌ ಸಿಂಘಲ್ ಅವರು ಲಾಭಾಂಶದ ಚೆಕ್‌ ಅನ್ನು ಕೇಂದ್ರ ಸರ್ಕಾರದ ಬೃಹತ್‌ ಕೈಗಾರಿಕೆ ಸಚಿವ ಮಹೇಂದ್ರನಾಥ್‌ ಪಾಂಡೆ ಅವರಿಗೆ ನೀಡಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT