ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಚ್‌ಇಎಲ್‌ಗೆ ₹238 ಕೋಟಿ ನಷ್ಟ

Published 8 ನವೆಂಬರ್ 2023, 15:39 IST
Last Updated 8 ನವೆಂಬರ್ 2023, 15:39 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌), 2023–24ರ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹238 ಕೋಟಿ ನಿವ್ವಳ ನಷ್ಟ ಕಂಡಿದೆ.

ಹಿಂದಿನ ಹಣಾಸು ವರ್ಷದ ಇದೇ ಅವಧಿಯಲ್ಲಿ ₹12 ಕೋಟಿ ಲಾಭ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ. ವರಮಾನವು ₹5,419 ಕೋಟಿಯಿಂದ ₹5,305 ಕೋಟಿಗೆ ಇಳಿಕೆ ಕಂಡಿದೆ.

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್ ಅವಧಿಯಲ್ಲಿ ₹344 ಕೋಟಿ ನಿವ್ವಳ ನಷ್ಟ ಆಗಿದೆ ಎಂದು ಕಂಪನಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT