ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಚ್‌ಇಎಲ್‌ ಎಂ–ಕ್ಯಾಪ್‌ ₹6,023 ಕೋಟಿ ಇಳಿಕೆ

ಸರ್ಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನ (ಬಿಎಚ್ಇಎಲ್‌) ಷೇರಿನ ಮೌಲ್ಯವು ಶೇ 5ರಷ್ಟು ಇಳಿಕೆಯಾಗಿದೆ.
Published 22 ಮೇ 2024, 13:07 IST
Last Updated 22 ಮೇ 2024, 13:07 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನ (ಬಿಎಚ್ಇಎಲ್‌) ಷೇರಿನ ಮೌಲ್ಯವು ಶೇ 5ರಷ್ಟು ಇಳಿಕೆಯಾಗಿದೆ.

2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದ ಕಂಪನಿಯ ನಿವ್ವಳ ಲಾಭದಲ್ಲಿ ಶೇ 25ರಷ್ಟು ಕುಸಿತವಾಗಿದೆ. ಇದರಿಂದ ಕಂಪನಿಯ ಷೇರಿನ ಮೌಲ್ಯದಲ್ಲಿ ಕುಸಿತವಾಗಿದೆ.

ಬಿಎಸ್‌ಇ ಮತ್ತು ಎನ್‌ಎಸ್ಇಯಲ್ಲಿ ಪ್ರತಿ ಷೇರಿನ ಬೆಲೆಯು ಕ್ರಮವಾಗಿ ₹301.90 ಮತ್ತು ₹302.40ಕ್ಕೆ ಇಳಿದಿದೆ. ಕಂಪನಿಯ ಮಾರುಕಟ್ಟೆ ಮೌಲ್ಯವು ಒಂದೇ ದಿನ ₹6,023 ಕೋಟಿ ಕರಗಿದೆ. ಒಟ್ಟು ಎಂ–ಕ್ಯಾಪ್‌ ₹1.05 ಲಕ್ಷ ಕೋಟಿ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT