ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯೋಕಾನ್ ಲಾಭ ₹173 ಕೋಟಿ

Published 11 ನವೆಂಬರ್ 2023, 23:30 IST
Last Updated 11 ನವೆಂಬರ್ 2023, 23:30 IST
ಅಕ್ಷರ ಗಾತ್ರ

ನವದೆಹಲಿ: ಬಯೋಕಾನ್‌ ಕಂಪನಿಯ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಎರಡು ಪಟ್ಟಿಗೂ ಹೆಚ್ಚು ಏರಿಕೆ ಕಂಡು ₹173 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಲಾಭವು ₹82 ಕೋಟಿಯಷ್ಟು ಇತ್ತು. ಒಟ್ಟು ವರಮಾನ ₹2,384 ಕೋಟಿಯಿಂದ ₹3,620 ಕೋಟಿಗೆ ಏರಿಕೆ ಕಂಡಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT