ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಡಬ್ಲ್ಯು ಗ್ರೂಪ್‌ ಇಂಡಿಯಾ ಅಧ್ಯಕ್ಷ ರುದ್ರತೇಜ್ ಸಿಂಗ್

Last Updated 19 ಜೂನ್ 2019, 18:54 IST
ಅಕ್ಷರ ಗಾತ್ರ

ನವದೆಹಲಿ: ಜರ್ಮನಿಯ ಕಾರು ತಯಾರಿಕಾ ಕಂಪನಿ ಬಿಎಂಡಬ್ಲ್ಯು ಗ್ರೂಪ್‌,ರಾಯಲ್‌ ಎನ್‌ಫೀಲ್ಡ್‌ನ ಜಾಗತಿಕ ಮಾಜಿ ಅಧ್ಯಕ್ಷ ರುದ್ರತೇಜ್‌ ಸಿಂಗ್‌ ಅವರನ್ನುಬಿಎಂಡಬ್ಲ್ಯು ಗ್ರೂಪ್‌ ಇಂಡಿಯಾದ ಅಧ್ಯಕ್ಷ ಮತ್ತು ಸಿಇಒ ಆಗಿ ಬುಧವಾರ ನೇಮಕ ಮಾಡಿದೆ.

2019ರ ಆಗಸ್ಟ್‌ 1ರಿಂದ ಜಾರಿಗೆ ಬರುವಂತೆ ಈ ನೇಮಕ ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಿಂಗ್‌ ಅವರು, ವಾಹನ ಮತ್ತು ವಾಹನಯೇತರ ಉದ್ಯಮಗಳಲ್ಲಿ 25 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದು, ಹಲವು ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT