ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಬಿಪಿಸಿಎಲ್) ಕೇಂದ್ರ ಸರ್ಕಾರ ಹೊಂದಿರುವ ಶೇಕಡ 52.98ರಷ್ಟು ಷೇರುಗಳನ್ನು ಖರೀ ದಿಸಲು ಆಸಕ್ತಿ ತೋರಿ ಮೂರರಿಂದ ನಾಲ್ಕು ಕಂಪನಿಗಳು ಬಿಡ್ ಸಲ್ಲಿಸಿವೆ.

ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಥವಾ ಸೌದಿ ಅರೇಬಿಯಾದ ಸೌದಿ ಆರಾಮ್ಕೊ ಕಂಪನಿಗಳು ಬಿಡ್ ಸಲ್ಲಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.