ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಗೇಡ್‌ನಿಂದ ಬೆಂಗಳೂರಿನಲ್ಲಿ ಹೊಸ ವಸತಿ ಯೋಜನೆ

Published 2 ಡಿಸೆಂಬರ್ 2023, 15:54 IST
Last Updated 2 ಡಿಸೆಂಬರ್ 2023, 15:54 IST
ಅಕ್ಷರ ಗಾತ್ರ

ನವದೆಹಲಿ: ರಿಯಲ್‌ ಎಸ್ಟೇಟ್ ವಲಯದ ಬ್ರಿಗೇಡ್‌ ಎಂಟರ್‌ಪ್ರೈಸಸ್‌ ಕಂಪನಿಯ ಬೆಂಗಳೂರಿನಲ್ಲಿ 14 ಎಕರೆ ಪ್ರದೇಶದಲ್ಲಿ ಹೊಸ ವಸತಿ ಯೋಜನೆಗೆ ಚಾಲನೆ ನೀಡಿದೆ. ಇದರಿಂದ ಒಟ್ಟು ₹2 ಸಾವಿರ ಕೋಟಿ ವರಮಾನ ಗಳಿಸುವ ನಿರೀಕ್ಷೆಯನ್ನು ಕಂಪನಿ ಇಟ್ಟುಕೊಂಡಿದೆ.

ವೈಟ್‌ಫೀಲ್ಡ್‌–ಸರ್ಜಾಪುರ ರಸ್ತೆಯ ಬಳಿ ‘ಬ್ರಿಗೇಡ್‌ ಸ್ಯಾಂಕ್ಚುರಿ’ ಹೆಸರಿನಲ್ಲಿ ವಸತಿ ಯೋಜನೆ ಆರಂಭಿಸಲಾಗಿದೆ ಎಂದು ಶನಿವಾರ ತಿಳಿಸಿದೆ. ಐಷಾರಾಮಿ ಮನೆಗಳಿಗೆ ಬೆಂಗಳೂರಿನಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಬ್ರಿಗೇಡ್‌ ಸಮೂಹದ ವ್ಯವಸ್ಥಾಪಕ ನಿರ್ದೇಶಕಿ ಪವಿತ್ರಾ ಶಂಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT