ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆ ಮಾಹಿತಿಯ‘ಮನಿ ಮಂತ್ರ’ ಕಾರ್ಯಕ್ರಮ ಇಂದು

Last Updated 14 ಫೆಬ್ರುವರಿ 2019, 17:13 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಟೆಲಿವಿಷನ್‌ ವಾಹಿನಿ ಬಿಸಿನೆಸ್‌ ಟೆಲಿವಿಷನ್‌ ಇಂಡಿಯಾ (ಬಿಟಿವಿಐ), ಷೇರುಪೇಟೆಯಲ್ಲಿನ ಹಣ ಹೂಡಿಕೆ ಬಗ್ಗೆ ಜನಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಂಡಿದೆ.

ರೇಸ್‌ಕೋರ್ಸ್‌ ರಸ್ತೆಯಲ್ಲಿನ ಎಂ. ಪಿ. ಬಿರ್ಲಾ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಈ ಕಾರ್ಯಕ್ರಮವು ಶುಕ್ರವಾರ ಸಂಜೆ 5 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತರು www.btvi.in/moneymantra ಅಂತರ್ಜಾಲ ತಾಣದಲ್ಲಿ ಹೆಸರು ನೋಂದಾಯಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT