ನವದೆಹಲಿ: ಡಿಎಪಿ ರಸಗೊಬ್ಬರದ ಮೇಲಿನ ಸಬ್ಸಿಡಿ ಮೊತ್ತವನ್ನು ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿಗೆ ನೀಡಿದೆ. 50 ಕೆ.ಜಿ ತೂಕದ ಒಂದು ಚೀಲಕ್ಕೆ ನೀಡುತ್ತಿದ್ದ ₹ 500 ಸಬ್ಸಿಡಿಯನ್ನು ₹ 1,200ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರೈತರು ₹ 1,200ರ ಹಳೆಯ ಬೆಲೆಗೆ ಒಂದು ಚೀಲ ಡಿಎಪಿ ಪಡೆಯಲಿದ್ದಾರೆ.

ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ₹ 14,775 ಕೋಟಿ ಹೆಚ್ಚಿನ ಹೊರೆ ಬೀಳಲಿದೆ. ಡಿಎಪಿ ರಸಗೊಬ್ಬರಕ್ಕೆ ನೀಡುವ ಸಬ್ಸಿಡಿಯ ಪ್ರಮಾಣವನ್ನು ಶೇಕಡ 140ರಷ್ಟು ಹೆಚ್ಚಿಸಲು ಕಳೆದ ತಿಂಗಳು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

‘ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಬ್ಸಿಡಿ ಮೊತ್ತವನ್ನು ಹೆಚ್ಚಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ’ ಎಂದು ಸಚಿವ ಸಂಪುಟ ಸಭೆಯ ಬಳಿಕ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.