ಮಣಿಮೇಖಲಾಯಿಅಧಿಕಾರ ಸ್ವೀಕಾರ

7

ಮಣಿಮೇಖಲಾಯಿಅಧಿಕಾರ ಸ್ವೀಕಾರ

Published:
Updated:

ಬೆಂಗಳೂರು: ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ಎ. ಮಣಿಮೇಖಲಾಯಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಅವರ ಅಧಿಕಾರಾವಧಿ ಮೂರು ವರ್ಷಗಳವರೆಗೆ ಇರಲಿದೆ. ಇದಕ್ಕೂ ಮೊದಲು ಅವರು ವಿಜಯ ಬ್ಯಾಂಕ್‌ನಲ್ಲಿ ಜನರಲ್‌ ಮ್ಯಾನೇಜರ್‌ ಆಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !