ಬುಧವಾರ, ಆಗಸ್ಟ್ 17, 2022
25 °C

ಕೆನರಾ ಬ್ಯಾಂಕ್‌ ಎಂಸಿಎಲ್‌ಆರ್‌ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ ತನ್ನ ತನ್ನ ಠೇವಣಿ ಮೇಲಿನ ಹೆಚ್ಚುವರಿ ವೆಚ್ಚ ಆಧರಿಸಿದ ಸಾಲಗಳ (ಎಂಸಿಎಲ್‌ಆರ್‌) ಬಡ್ಡಿದರವನ್ನು ಶೇ 0.05ರಷ್ಟು ಇಳಿಕೆ ಮಾಡಿದೆ.

ಪರಿಷ್ಕೃತ ಬಡ್ಡಿದರಗಳು ಸೋಮವಾರದಿಂದಲೇ ಜಾರಿಗೆ ಬರಲಿವೆ ಎಂದು ಬ್ಯಾಂಕ್‌ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು