ಮೇ 6ರಂದು ಕೆನರಾ ಬ್ಯಾಂಕ್ ಸಭೆ
ಬೆಂಗಳೂರು: ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿಯು ಮೇ 6ರಂದು ಸಭೆ ನಡೆಸಲಿದ್ದು, ಹಣಕಾಸಿನ ಫಲಿತಾಂಶಕ್ಕೆ ಅನುಮೋದನೆ ನೀಡಲಿದೆ.
ಅಲ್ಲದೆ, ಷೇರುದಾರರಿಗೆ 2021–22ನೇ ಸಾಲಿಗೆ ಸಂಬಂಧಿಸಿದ ಲಾಭಾಂಶ ನೀಡುವ ಬಗ್ಗೆಯೂ ಪರಿಶೀಲನೆ ನಡೆಸಲಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.