ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸಾಗ್ರ್ಯಾಂಡ್ : ಸೌರವ್ ಗಂಗೂಲಿ ಬ್ರ್ಯಾಂಡ್‌ ‌ರಾಯಭಾರಿ

Published 25 ಆಗಸ್ಟ್ 2023, 16:12 IST
Last Updated 25 ಆಗಸ್ಟ್ 2023, 16:12 IST
ಅಕ್ಷರ ಗಾತ್ರ

ಬೆಂಗಳೂರು: ಕಾಸಾಗ್ರ್ಯಾಂಡ್‌ ಕಂಪನಿಯು ಬ್ರ್ಯಾಂಡ್‌ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನೇಮಿಸಿದೆ. ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ತನ್ನ ವಿಸ್ತರಣೆ ಯೋಜನೆಗೆ ₹8 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ಹೆಚ್ಚಿನ ಮಾರುಕಟ್ಟೆಗಳನ್ನು ತಲುಪುವ ಉದ್ದೇಶದಿಂದ ಗಂಗೂಲಿ ಅವರನ್ನು ಬ್ರ್ಯಾಂಡ್‌ ರಾಯಭಾರಿಯಾಗಿ ನೇಮಿಸಿಕೊಂಡಿದೆ. ಕಂಪನಿಯು ‘ಜೀವನ ಪರಿವರ್ತನೆ’ ಎಂಬ ಧ್ಯೇಯದೊಂದಿಗೆ 360-ಡಿಗ್ರಿ, ಸಂಯೋಜಿತ ಜಾಹೀರಾತು ಅಭಿಯಾನವನ್ನು ಪ್ರಾರಂಭಿಸಲು ಉದ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT