ಶನಿವಾರ, ಅಕ್ಟೋಬರ್ 1, 2022
20 °C

ಎಚ್‌ಡಿಎಫ್‌ಸಿ ವಿಲೀನಕ್ಕೆ ಸಿಸಿಐ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್‌ ಅನ್ನು ವಿಲೀನಗೊಳಿಸುವ ಪ್ರಸ್ತಾವಕ್ಕೆ ಭಾರತೀಯ ಸ್ಪರ್ಧಾ ಆಯೋಗವು (ಸಿಸಿಐ) ಒಪ್ಪಿಗೆ ನೀಡಿದೆ.

ಮೊದಲ ಹಂತದಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್‌ನಲ್ಲಿ ಎಚ್‌ಡಿಎಫ್‌ಸಿ ಇನ್‌ವೆಸ್ಟ್‌ಮೆಂಟ್ಸ್‌ ಮತ್ತು ಎಚ್‌ಡಿಎಫ್‌ಸಿ ಹೋಲ್ಡಿಂಗ್ಸ್‌ ವಿಲೀನ ಆಗಲಿವೆ. ಆ ಬಳಿಕ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್‌ ವಿಲೀನ ನಡೆಯಲಿದೆ. ವಿಲೀನ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿರುವುದಾಗಿ ಆಯೋಗವು ಶುಕ್ರವಾರ ಟ್ವೀಟರ್‌ನಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು