ತುಟ್ಟಿಭತ್ಯೆ ಹೆಚ್ಚಳ

ಶನಿವಾರ, ಮೇ 25, 2019
33 °C

ತುಟ್ಟಿಭತ್ಯೆ ಹೆಚ್ಚಳ

Published:
Updated:

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ 3ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಜನವರಿ 1ರಿಂದ ಇದು ಪೂರ್ವಾನ್ವಯವಾಗಲಿದೆ. 

ಕೇಂದ್ರ ಸರ್ಕಾರದ 1.1 ಕೋಟಿ ನೌಕರರು ಹಾಗೂ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಮಂಗಳವಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !