ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಧ ಲಕ್ಷ ದಾಟಿದ ಚಾಲಿ ಅಡಿಕೆ ಧಾರಣೆ

Last Updated 17 ಸೆಪ್ಟೆಂಬರ್ 2021, 17:41 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ಹೊರ ಮಾರುಕಟ್ಟೆಯಲ್ಲಿ ಗುರುವಾರ ಚಾಲಿ ಅಡಿಕೆ (ಹೊಸತು) ಕೆ.ಜಿ.ಯೊಂದಕ್ಕೆ ₹ 505 ಧಾರಣೆ (ಕ್ವಿಂಟಲ್‌ಗೆ ₹50,500) ದೊರೆತಿದೆ.

ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿಯೂ ಈ ದರಕ್ಕೆ ಚಾಲಿ ಅಡಿಕೆ ಖರೀದಿಯಾದರೆ, ಕ್ಯಾಂಪ್ಕೊ ಮಾರುಕಟ್ಟೆಯಲ್ಲಿ ಕೆ.ಜಿ. ಯೊಂದಕ್ಕೆ ₹450 ದರ ದೊರೆಯಿತು. ‘ಉತ್ತರ ಭಾರತದಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚುತ್ತಿರುವುದು ದರ ಏರಿಕೆಗೆ ಕಾರಣವಾಗಿದೆ. ಬೆಳೆಗಾರರು ಇನ್ನಷ್ಟು ದರ ಏರುವ ನಿರೀಕ್ಷೆಯಲ್ಲಿ ಸಿದ್ಧ ಉತ್ಪನ್ನಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ’ ಎನ್ನುತ್ತಾರೆ ಮಾರುಕಟ್ಟೆ ವಿಶ್ಲೇಷಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT