ಸೋಮವಾರ, ಮೇ 23, 2022
28 °C

ಏರ್ ಇಂಡಿಯಾದಲ್ಲಿ ಬದಲಾವಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಏರ್ ಇಂಡಿಯಾ ಕಂಪನಿಯ ಹಿರಿಯ ಅಧಿಕಾರಿಗಳ ಹುದ್ದೆಯಲ್ಲಿ ಬದಲಾವಣೆ ತರಲಾಗಿದೆ. ನಿಪುನ್ ಅಗರ್ವಾಲ್ ಅವರನ್ನು ಮುಖ್ಯ ವಾಣಿಜ್ಯ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸುರೇಶ್ ದತ್ ತ್ರಿಪಾಠಿ ಅವರನ್ನು ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಏರ್ ಇಂಡಿಯಾದ ಮಾಲೀಕತ್ವ ಹೊಂದಿರುವ ಟಾಟಾ ಸನ್ಸ್‌ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಈ ನೇಮಕಗಳ ಸಂಬಂಧ ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು