ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಿನಕಾಯಿ ದರ ಏರಿಕೆಯತ್ತ

Last Updated 23 ನವೆಂಬರ್ 2020, 20:36 IST
ಅಕ್ಷರ ಗಾತ್ರ

ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಸೋಮವಾರ 32,779 ಚೀಲ ಮೆಣಸಿನಕಾಯಿ ಆವಕವಾಗಿದ್ದು, ಬ್ಯಾಡಗಿ ಕಡ್ಡಿ ಹಾಗೂ ಗುಂಟೂರ ತಳಿ ಮೆಣಸಿನಕಾಯಿ ದರ ಏರಿಕೆಯಾಗಿದೆ.

ದೀಪಾವಳಿ ಬಳಿಕ ಆವಕದಲ್ಲಿ ತುಸು ಚೇತರಿಕೆ ಕಂಡಿದೆ. ಬ್ಯಾಡಗಿ ಕಡ್ಡಿ ಗರಿಷ್ಠ ಪ್ರತಿ ಕ್ವಿಂಟಲ್‌ಗೆ ₹3 ಸಾವಿರ ಏರಿಕೆಯಾಗಿದ್ದರೆ ಖಾರದ ಅಂಶ ಹೆಚ್ಚಿರುವ ಗುಂ ಟೂರು ತಳಿ ₹13 ಸಾವಿರಕ್ಕೆ ತಲುಪಿದೆ.

‘ಖಾರ ಕಡಿಮೆ ಇರುವ ಕಡ್ಡಿ ಹಾಗೂ ಡಬ್ಬಿ ಮೆಣಸಿನಕಾಯಿ ಪುಡಿಯೊಂದಿಗೆ ಇದನ್ನು ಬೆರೆಸಲಾಗುತ್ತದೆ. ಹೀಗಾಗಿ ಬೇಡಿಕೆ ಹೆಚ್ಚಿದೆ’ ಎಂದು ವರ್ತಕ ಎಸ್‌.ಬಿ. ಖಾನಗೌಡ್ರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT