ಮೆಣಸಿನಕಾಯಿ ಬೆಲೆ ಹೆಚ್ಚಳ
ಬ್ಯಾಡಗಿ (ಹಾವೇರಿ): ಇಲ್ಲಿಯ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರ ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಒಂದು ಸಾವಿರ ಏರಿಕೆಯಾಗಿದ್ದು ಪ್ರತಿ ಕ್ವಿಂಟಲ್ಗೆ ₹26,009ಗೆ ತಲುಪಿದೆ. ಡಬ್ಬಿ ಹಾಗೂ ಗುಂಟೂರ ಮೆಣಸಿನಕಾಯಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.