ಗುರುವಾರ , ಮೇ 6, 2021
25 °C

ಬ್ಯಾಡಗಿ ಮೆಣಸಿನಕಾಯಿ ವಹಿವಾಟು ಅಬಾಧಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೋಮವಾರ (ಮಾ.16) ಎಂದಿನಂತೆ ವಹಿವಾಟು ನಡೆಸಲಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಚ್‌ 23 ರವರೆಗೆ ನಡೆಯುವ ಕಾರ್ಯಕ್ರಮಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆದರೆ ಇಲ್ಲಿಯ ಎಪಿಎಂಸಿ ಎಂದಿನಂತೆ ವಹಿವಾಟು ನಡೆಸಲಿದ್ದು, ರೈತರು ಮೆಣಸಿನಕಾಯಿ ಮಾರಾಟಕ್ಕೆ ತರುವಂತೆ’ ಎಪಿಎಂಸಿ ಕಾರ್ಯದರ್ಶಿ ಎಸ್.ಬಿ.ನ್ಯಾಮಗೌಡ ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು