ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎನ್‌ಜಿ ಬೆಲೆ ಹೆಚ್ಚಳ

Last Updated 16 ಮೇ 2022, 16:12 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ಬೆಲೆಯನ್ನು ಕೆ.ಜಿ. ₹ 2ರಂತೆ ಹೆಚ್ಚಿಸಲಾಗಿದೆ. ಎರಡು ತಿಂಗಳಿಗೂ ತುಸು ಹೆಚ್ಚಿನ ಅವಧಿಯಲ್ಲಿ ಒಟ್ಟು 12 ಬಾರಿ ಸಿಎನ್‌ಜಿ ಬೆಲೆ ಏರಿಕೆ ಆಗಿದೆ.

12 ಬಾರಿ ಬೆಲೆ ಹೆಚ್ಚಳ ಮಾಡಿರುವ ಕಾರಣ ಸಿಎನ್‌ಜಿ ಬೆಲೆಯು ಪ್ರತಿ ಕೆ.ಜಿ.ಗೆ ₹ 17.6ರಷ್ಟು ಹೆಚ್ಚಾಗಿದೆ. ಏಪ್ರಿಲ್‌ ಒಂದರಲ್ಲಿಯೇ ಕೆ.ಜಿ. ಸಿಎನ್‌ಜಿ ಬೆಲೆಯು ₹ 7.50ರಷ್ಟು ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT