ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಹಸಿ ಕೊಕ್ಕೊ ಕೆ.ಜಿಗೆ ₹285 ದರ

Published 12 ಏಪ್ರಿಲ್ 2024, 23:30 IST
Last Updated 12 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಕೇಂದ್ರೀಯ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣಾ ಸಹಕಾರಿ ಸಂಸ್ಥೆಯು (ಕ್ಯಾಂಪ್ಕೊ) ಹಸಿ ಕೊಕ್ಕೊ ಖರೀದಿ ದರವನ್ನು ಪ್ರತಿ ಕೆ.ಜಿಗೆ ₹280ರಿಂದ ₹285ಕ್ಕೆ ಹೆಚ್ಚಿಸಿದೆ. ಪರಿಷ್ಕೃತ ದರವು ಶುಕ್ರವಾರದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದ ವರೆಗೆ ಜಾರಿಯಲ್ಲಿ ಇರಲಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ತಿಂಗಳು ಗಳಲ್ಲಿ ಕೊಕ್ಕೊ ದರ ಏರುಗತಿ ಯಲ್ಲಿದ್ದು, ಕಳೆದ ತಿಂಗಳು ಕೆ.ಜಿಗೆ ₹205 ಇತ್ತು. ಉತ್ಪಾದನೆ ಇಳಿಮುಖವಾಗಿರುವುದು, ದಾಸ್ತಾನು ಕಡಿಮೆ ಇರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT