ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಬ್ಬರಿ: ಬೆಂಬಲ ಬೆಲೆ ಏರಿಕೆ

Last Updated 13 ಮಾರ್ಚ್ 2020, 21:00 IST
ಅಕ್ಷರ ಗಾತ್ರ

ನವದೆಹಲಿ: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನುಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಕತ್ತರಿಸದ ಕೊಬ್ಬರಿಯ ಬೆಂಬಲ ಬೆಲೆ ಕ್ವಿಂಟಲ್‌ಗೆ ₹ 380ಕ್ಕೆ ಏರಿಕೆಯಾಗಿದೆ.

ಈಗ ಬೆಂಬಲ ಬೆಲೆಯು ಕ್ವಿಂಟಲ್‌ಗೆ ₹9,960ರಿಂದ ₹10,300ಕ್ಕೆ ಏರಿಕೆಯಾಗಿದೆ. ಕತ್ತರಿಸಿದ ಕೊಬ್ಬರಿಯ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹439 ಏರಿಕೆ ಮಾಡಲಾಗಿದೆ. ಹಾಗಾಗಿ, ಇದು ಈಗ ಕ್ವಿಂಟಲ್‌ಗೆ ₹9,521ರಿಂದ ₹9,960ಕ್ಕೆ ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT