ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ಗೆ (ಸಿಡಿಇಎಲ್) ₹114 ಕೋಟಿ ನಿವ್ವಳ ನಷ್ಟವಾಗಿದೆ.

2023–24ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹250 ಕೋಟಿ ವರಮಾನ ಗಳಿಸಿತ್ತು. ಈ ತ್ರೈಮಾಸಿಕದಲ್ಲಿ ₹268 ಕೋಟಿ ಗಳಿಸಿದೆ. ಒಟ್ಟಾರೆ ವರಮಾನದಲ್ಲಿ ಶೇ 7ರಷ್ಟು ಏರಿಕೆಯಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಂಪನಿಯ ಒಟ್ಟು ವೆಚ್ಚ ₹313 ಕೋಟಿ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.