ಶನಿವಾರ, ಜನವರಿ 28, 2023
24 °C

ವಾಣಿಜ್ಯ ಬಳಕೆ ಎಲ್‌ಪಿಜಿ ಬೆಲೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಭಾನುವಾರ ಹೆಚ್ಚಿಸಿವೆ. ಬೆಲೆ ಹೆಚ್ಚಳವು ಬೆಂಗಳೂರಿನಲ್ಲಿ ಪ್ರತಿ ಸಿಲಿಂಡರ್‌ಗೆ ₹ 25.50ರಷ್ಟು ಇದೆ.

‘ಸಿಲಿಂಡರ್‌ ಬೆಲೆಯು ಬೆಂಗಳೂರಿನಲ್ಲಿ ₹ 1,814 ಆಗಿತ್ತು. ಇನ್ನು ಮುಂದೆ ಅದು ₹ 1839.50 ಆಗಲಿದೆ’ ಎಂದು ಹೋಟೆಲ್‌ ಉದ್ಯಮದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು