ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT
ADVERTISEMENT

ವಾಣಿಜ್ಯ ತೆರಿಗೆ ಗುರಿ: ಶೇ 10ರಷ್ಟು ಕೊರತೆ

ಶೇ 100ರಷ್ಟು ಗುರಿ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು
Published : 5 ಡಿಸೆಂಬರ್ 2025, 16:07 IST
Last Updated : 5 ಡಿಸೆಂಬರ್ 2025, 16:07 IST
ಫಾಲೋ ಮಾಡಿ
Comments
ಅಬಕಾರಿ ತೆರಿಗೆ: ಶೇ 61ರಷ್ಟು ಸಾಧನೆ
2025–26ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ ನೀಡಲಾಗಿದ್ದ ತೆರಿಗೆ ಸಂಗ್ರಹ ಗುರಿಯಲ್ಲಿ, ಈವರೆಗೆ ಶೇ 61ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಶೇ 10.46ರಷ್ಟು ಬೆಳವಣಿಗೆ ದಾಖಲಾಗಿದೆ. ಈ ಸಾಲಿನಲ್ಲಿ ಒಟ್ಟು ₹43,000 ಕೋಟಿ ಅಬಕಾರಿ ತೆರಿಗೆ ಸಂಗ್ರಹ ಗುರಿ ನೀಡಲಾಗಿತ್ತು. ಆದರೆ ನವೆಂಬರ್ ಅಂತ್ಯದವರೆಗೆ ₹26,215 ಕೋಟಿ ಮಾತ್ರ ಸಂಗ್ರಹವಾಗಿದೆ. ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಶೇ100 ರಷ್ಟು ಗುರಿ ಸಾಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT