ರಿಲಯನ್ಸ್ ಇಂಡಸ್ಟ್ರಿಸ್ ಲಿಮಿಟೆಡ್, ವಯಾಕಾಮ್ 18 ಮೀಡಿಯಾ ಪ್ರೈವೆಟ್ ಲಿಮಿಟೆಡ್, ಡಿಜಿಟಲ್ ಮೀಡಿಯಾ ಲಿಮಿಟೆಡ್, ಸ್ಟಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಸ್ಟಾರ್ ಟೆಲಿವಿಷನ್ ಪ್ರೊಡಕ್ಷನ್ಸ್ ಲಿಮಿಟೆಡ್ ಒಗ್ಗೂಡಲಿವೆ. ಇದು ಕೆಲವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಒಳಪಟ್ಟಿದೆ ಎಂದು ಸಿಸಿಐ ‘ಎಕ್ಸ್’ನಲ್ಲಿ ತಿಳಿಸಿದೆ.