ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌–22 ಇಟಿಎಫ್‌: 4ನೇ ಕಂತು

Last Updated 21 ಸೆಪ್ಟೆಂಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೋದ್ಯಮಗಳಭಾರತ್‌–22 ಇಟಿಎಫ್‌ನ ನಾಲ್ಕನೇ ಕಂತನ್ನು ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಮೂರನೇ ಕಂತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಐಸಿಐಸಿಐ ಪ್ರ್ಯುಡೆನ್ಶಿಯಲ್‌ ಮ್ಯೂಚುವಲ್‌ ಫಂಡ್‌ ತನ್ನ ಕರಡು ಪ್ರತಿಯನ್ನು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಸಲ್ಲಿಸಿದೆ.

ಭಾರತ್‌–22 ಇಟಿಎಫ್‌ನಲ್ಲಿ ಮುಖ್ಯವಾಗಿ ಒಎನ್‌ಜಿಸಿ, ಐಒಸಿ, ಎಸ್‌ಬಿಐ, ಬಿಪಿಸಿಎಲ್‌, ಕೋಲ್‌ ಇಂಡಿಯಾ ಮತ್ತು ನ್ಯಾಲ್ಕೊ ಕಂಪನಿಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT