ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಕೈಗಾರಿಕಾ ವಲಯಗಳ ಬೆಳವಣಿಗೆ ಶೇ 3.8ರಷ್ಟು

Last Updated 31 ಜನವರಿ 2022, 15:44 IST
ಅಕ್ಷರ ಗಾತ್ರ

ನವದೆಹಲಿ: ಮೂಲಸೌಕರ್ಯ ವಲಯದ ಪ್ರಮುಖ ಎಂಟು ಕೈಗಾರಿಕೆಗಳ ಬೆಳವಣಿಗೆಯು 2021ರ ಡಿಸೆಂಬರ್‌ನಲ್ಲಿ ಶೇ 3.8ರಷ್ಟಾಗಿದೆ. 2020ರ ಡಿಸೆಂಬರ್‌ನಲ್ಲಿ ಇದು ಶೇ 0.4ರಷ್ಟಿತ್ತು.

ಕಚ್ಚಾ ತೈಲ ಹೊರತುಪಡಿಸಿ, ಉಳಿದ ಎಲ್ಲ ವಲಯಗಳ ಬೆಳವಣಿಗೆಯು ಸಕಾರಾತ್ಮಕ ಮಟ್ಟದಲ್ಲಿದೆ. 2021ರ ನವೆಂಬರ್‌ನಲ್ಲಿ ಈ ವಲಯಗಳ ಬೆಳವಣಿಗೆಯು ಶೇ 3.4ರಷ್ಟಾಗಿತ್ತು. ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಡಿಸೆಂಬರ್ ಅವಧಿಯಲ್ಲಿ ಈ ವಲಯಗಳ ಬೆಳವಣಿಗೆಯು ಶೇ 12.6ರಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬೆಳವಣಿಗೆಯು ಶೇ 9.8ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT