ಗುರುವಾರ , ಏಪ್ರಿಲ್ 2, 2020
19 °C

ಕೊರಾನಾ: ವಿಮೆ ಸೌಲಭ್ಯದ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೊರೊನಾ–2’ ವೈರಸ್‌ನಿಂದ ಬರಲಿರುವ ಕಾಯಿಲೆಯ ವೈದ್ಯಕೀಯ ಚಿಕಿತ್ಸೆಗೆ ತನ್ನ ಸಮಗ್ರ ಆರೋಗ್ಯ ವಿಮೆ ಯೋಜನೆಯಡಿ ಪರಿಹಾರ ಸೌಲಭ್ಯ ಲಭ್ಯ ಇರುವುದಾಗಿ ಮಣಿಪಾಲ್‌ಸಿಗ್ನಾ ಹೆಲ್ತ್‌ ಇನ್ಶುರೆನ್ಸ್‌ ತಿಳಿಸಿದೆ.

‘ಕೊರೊನಾ–2 ವೈರಸ್‌ನಿಂದ ಬರುವ ‘ಕೋವಿಡ್‌–19’ ಕಾಯಿಲೆಯ ಚಿಕಿತ್ಸಾ ವೆಚ್ಚಕ್ಕೆ ಸಂಬಂಧಿಸಿದ ವಿಮೆ ಪರಿಹಾರ ಮನವಿಗಳನ್ನು ತ್ವರಿತವಾಗಿ ಪರಿಗಣಿಸಿ ಪರಿಹಾರ ವಿತರಿಸಲಾಗುವುದು. ನಮ್ಮ ಗ್ರಾಹಕರ ಸೇವೆ ಮತ್ತು ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದು ಕಂಪನಿಯ ಸಿಇಒ ಪ್ರಸುನ್‌ ಸಿಕ್ದರ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು