ಕಾರ್ಪೊರೇಷನ್ ಬ್ಯಾಂಕ್ ನೂತನ ಸಿಇಒ ಭಾರತಿ

ಮಂಗಳೂರು: ಕಾರ್ಪೊರೇಷನ್ ಬ್ಯಾಂಕ್ನ ನೂತನ ಸಿಇಒ ಆಗಿ ಪಿ.ವಿ. ಭಾರತಿ ಅವರು ಅಧಿಕಾರ ಸ್ವೀಕರಿಸಿದರು.
ಜೈಕುಮಾರ್ ಗರ್ಗ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ನೇಮಕವಾಗಿದ್ದಾರೆ. ಭಾರತಿ ಅವರು ಇದಕ್ಕೂ ಮೊದಲು ಕೆನರಾ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ಸೇವೆಯಲ್ಲಿದ್ದರು.
1982ರಲ್ಲಿ ಕೆನರಾ ಬ್ಯಾಂಕ್ನಲ್ಲಿ ಅಧಿಕಾರಿಯಾಗಿ ಕೆಲಸ ಆರಂಭಿಸಿದ ಅವರು, ಶಾಖೆ ಹಾಗೂ ಆಡಳಿತ ಕಚೇರಿ ಸೇರಿದಂತೆ ಸುಮಾರು 37 ವರ್ಷ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.