ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಪೊರೇಷನ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪಿ.ವಿ. ಭಾರತಿ ನೇಮಕ

Last Updated 25 ಡಿಸೆಂಬರ್ 2018, 17:27 IST
ಅಕ್ಷರ ಗಾತ್ರ

ನವದೆಹಲಿ: ಕಾರ್ಪೊರೇಷನ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪಿ.ವಿ. ಭಾರತಿ ಅವರು ನೇಮಕವಾಗಿದ್ದಾರೆ.

2019ರ ಫೆಬ್ರುವರಿ 1ರಂದು ಅಧಿಕಾರ ಸ್ವೀಕರಿಸಲಿದ್ದು 2020ರ ಮಾರ್ಚ್‌ 31ರವರೆಗೂ ಅಧಿಕಾರದಲ್ಲಿರಲಿದ್ದಾರೆ.

ಸದ್ಯ ಅವರು ಕೆನರಾ ಬ್ಯಾಂಕ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT