ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ: ಸಿಎಸ್‌ಆರ್‌ ಅಡಿ ಪರಿಗಣನೆ

Last Updated 1 ಆಗಸ್ಟ್ 2021, 16:32 IST
ಅಕ್ಷರ ಗಾತ್ರ

ನವದೆಹಲಿ: ಕಂಪನಿಗಳು ತಮ್ಮ ನೌಕರರು, ಅವರ ಕುಟುಂಬದ ಸದಸ್ಯರಿಗೆ ಮಾತ್ರವಲ್ಲದೆ ಬೇರೆ ಯಾವುದೇ ವ್ಯಕ್ತಿಗೆ ಕೋವಿಡ್ ಲಸಿಕೆ ನೀಡಲು ಮಾಡುವ ವೆಚ್ಚವನ್ನು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅಡಿ ಪರಿಗಣಿಸಲಾಗುವುದು ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಹೇಳಿದೆ.

ಕೋವಿಡ್‌–19ಕ್ಕೆ ಸಂಬಂಧಿಸಿದಂತೆ ಮಾಡುವ ವೆಚ್ಚಗಳನ್ನು ಸಿಎಸ್‌ಆರ್‌ ಅಡಿ ಪರಿಗಣಿಸಲಾಗುತ್ತದೆ ಎಂದು ಸಚಿವಾಲಯವು 2020ರ ಮಾರ್ಚ್‌ನಲ್ಲಿ ಹೇಳಿತ್ತು. ಈಗ, ತಮ್ಮ ನೌಕರರು, ನೌಕರರ ಕುಟುಂಬದವರಿಗೆ ಮಾತ್ರವಲ್ಲದೆ ಯಾವುದೇ ವ್ಯಕ್ತಿಗೆ ಕೋವಿಡ್‌ ಲಸಿಕೆಗಾಗಿ ಮಾಡುವ ವೆಚ್ಚವನ್ನು ಸಿಎಸ್‌ಆರ್‌ ಅಡಿ ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT