ಭಾನುವಾರ, ಮಾರ್ಚ್ 29, 2020
19 °C

ಕಚ್ಚಾ ತೈಲ ದರ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌ (ಎಎಫ್‌ಪಿ): ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿಯುತ್ತಿರುವುದರಿಂದ ಕಚ್ಚಾ ತೈಲ ದರದಲ್ಲಿಯೂ ಇಳಿಕೆ ಆಗುತ್ತಿದೆ.

ಬುಧವಾರ ವೆಸ್ಟ್‌ ಟೆಕ್ಸಸ್‌ ಇಂಟರ್‌ಮಿಡಿಯೇಟ್‌ (ಡಬ್ಲ್ಯುಪಿಐ) ದರ್ಜೆಯ ತೈಲ ದರ ಶೇ 12ರಷ್ಟು ಇಳಿಕೆಯಾಗಿ ಬ್ಯಾರಲ್‌ಗೆ 25 ಡಾಲರ್‌ಗಳಿಗೆ ಇಳಿಕೆಯಾಗಿದೆ. 2003ರ ನಂತರ ದಾಖಲಾಗಿರುವ ಕನಿಷ್ಠ ಮಾರಾಟ ದರ ಇದಾಗಿದೆ. ಬ್ರೆಂಟ್‌ ತೈಲ ದರ ಶೇ 6ರಷ್ಟು ಇಳಿಕೆಯಾಗಿ ಬ್ಯಾರಲ್‌ಗೆ 27.73 ಡಾಲರ್‌ಗಳಿಗೆ ತಲುಪಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)