ಭಾನುವಾರ, ನವೆಂಬರ್ 27, 2022
26 °C

ಡಿ–ಮಾರ್ಟ್‌ ವರಮಾನ ಶೇ 36ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಡಿ–ಮಾರ್ಟ್‌ ಮಳಿಗೆಗಳನ್ನು ನಿಯಂತ್ರಿಸುತ್ತಿರುವ ಅವೆನ್ಯು ಸೂಪರ್‌ಮಾರ್ಕೆಟ್ಸ್‌ ಲಿಮಿಟೆಡ್‌ನ ಕಾರ್ಯಾಚರಣಾ ವರಮಾನವು ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ₹10,385 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಕಾರ್ಯಾಚರಣಾ ವರಮಾನ ₹7,650 ಕೋಟಿ ಆಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ವರಮಾನವು ಶೇ 35.75ರಷ್ಟು ಹೆಚ್ಚಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್‌ ತ್ರೈಮಾಸಿಕದ ಅಂತ್ಯಕ್ಕೆ ಕಂಪನಿಯ ಒಟ್ಟು ಮಳಿಗೆಗಳ ಸಂಖ್ಯೆ 302ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು