ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ–ಮಾರ್ಟ್‌ ಲಾಭ ₹ 426 ಕೋಟಿ

Last Updated 14 ಮೇ 2022, 14:26 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಡಿ–ಮಾರ್ಟ್‌ ಮಳಿಗೆಗಳನ್ನು ನಿಯಂತ್ರಿಸುತ್ತಿರುವ ಅವೆನ್ಯು ಸೂಪರ್‌ಮಾರ್ಕೆಟ್ಸ್‌ ಲಿಮಿಟೆಡ್‌, 2022ರ ಮಾರ್ಚ್‌ ತ್ರೈಮಾಸಿಕದಲ್ಲಿ ₹ 426.75 ಕೋಟಿ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಲಾಭವು ₹ 413.87 ಕೋಟಿ ಇತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ 3.11ರಷ್ಟು ಹೆಚ್ಚಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಾರ್ಯಾಚರಣಾ ವರಮಾನ ₹ 7,411 ಕೋಟಿಯಿಂದ ₹ 8,786 ಕೋಟಿಗೆ ಶೇ 18.55ರಷ್ಟು ಹೆಚ್ಚಾಗಿದೆ. 2022–22ರಲ್ಲಿ ಕಾರ್ಯಾಚರಣಾ ವರಮಾನ ₹ 24,143 ಕೋಟಿಯಿಂದ ₹ 30,976 ಕೋಟಿಗೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT