ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲ್‌ಮಾರ್ಕ್: ಗಡುವು ವಿಸ್ತರಣೆ

Last Updated 27 ಜುಲೈ 2020, 21:14 IST
ಅಕ್ಷರ ಗಾತ್ರ

ನವದೆಹಲಿ : ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳಿಗೆ ಕಡ್ಡಾಯವಾಗಿ ಹಾಲ್‌ಮಾರ್ಕ್‌ ಹಾಕಲು ಇದ್ದ ಗಡುವನ್ನು 2021ರ ಜೂನ್‌ 1ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್‌ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

ಹಾಲ್‌ಮಾರ್ಕ್‌ ಎಂಬುದು ಚಿನ್ನದ ಶುದ್ಧತೆಯನ್ನು ಪ್ರಮಾಣೀಕರಿಸುವ ವ್ಯವಸ್ಥೆ. ಈಗ ಇದನ್ನು ಹಾಕುವುದು ಐಚ್ಛಿಕ. ಆಭರಣಗಳು ಹಾಗೂ ಕಲಾಕೃತಿಗಳಿಗೆ ಹಾಲ್‌ಮಾರ್ಕ್‌ಅನ್ನು 2021ರ ಜನವರಿ 15ರ ನಂತರ ಕಡ್ಡಾಯವಾಗಿ ಹಾಕಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT