ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಟ್‌ ಎಂಎಫ್‌: ₹ 1.2 ಲಕ್ಷ ಕೋಟಿ ಹೊರಹರಿವು

Last Updated 9 ಮೇ 2022, 16:34 IST
ಅಕ್ಷರ ಗಾತ್ರ

ನವದೆಹಲಿ: ಡೆಟ್‌ (ಸಾಲಪತ್ರ ಆಧಾರಿತ) ಮ್ಯೂಚುವಲ್ ಫಂಡ್‌ಗಳಿಂದ 2022ರ ಮಾರ್ಚ್‌ ತ್ರೈಮಾಸಿಕದಲ್ಲಿ ₹ 1.2 ಲಕ್ಷ ಕೋಟಿ ಬಂಡವಾಳ ಹೊರಹೋಗಿದೆ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾ ಕಂಪನಿ ತಿಳಿಸಿದೆ.

ಇದರಿಂದಾಗಿ 2021–22ನೇ ಹಣಕಾಸು ವರ್ಷದಲ್ಲಿ ಒಟ್ಟಾರೆ ಹೊರಹರಿವು ₹ 68,471 ಕೋಟಿಗಳಷ್ಟಾಗಿದೆ. 2020–21ನೇ ಹಣಕಾಸು ವರ್ಷದಲ್ಲಿ ₹ 2.3 ಲಕ್ಷ ಕೋಟಿ ಬಂಡವಾಳ ಹೂಡಿಕೆ ಆಗಿತ್ತು.

ಬಂಡವಾಳ ಹೊರಹರಿವು ಆಗಿರುವುದರಿಂದ ಡೆಟ್‌ ಮ್ಯೂಚುವಲ್ ಫಂಡ್‌ಗಳ ನಿರ್ವಹಣಾ ಸಂಪತ್ತು ಮೌಲ್ಯವು 2022ರ ಮಾರ್ಚ್‌ ತ್ರೈಮಾಸಿಕದ ಅಂತ್ಯಕ್ಕೆ ₹ 14.05 ಲಕ್ಷ ಕೋಟಿಯಿಂದ ₹ 13 ಲಕ್ಷ ಕೋಟಿಗೆ ಇಳಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT