ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ತುಸು ಅಗ್ಗ

Last Updated 27 ಅಕ್ಟೋಬರ್ 2018, 2:46 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಕಳೆದ ಒಂದು ವಾರದಲ್ಲಿ ಪ್ರತಿ ಲೀಟರಿಗೆ ಕ್ರಮವಾಗಿ ₹1.98 ಮತ್ತು 99 ‍ಪೈಸೆ ಇಳಿಕೆಯಾಗಿವೆ.

ಕಚ್ಚಾ ತೈಲ ದರದಲ್ಲಿ ಇಳಿಕೆ ಆಗುತ್ತಿರುವುದರಿಂದ ಇಂಧನ ದರಗಳು ತಗ್ಗುತ್ತಿವೆ. ಶನಿವಾರಬೆಂಗಳೂರಿನಲ್ಲಿ ಪೆಟ್ರೋಲ್‌ ₹81.48, ಡೀಸೆಲ್‌ ₹75.11 ರಂತೆ ಮಾರಾಟವಾಗುತ್ತಿವೆ.

ದೆಹಲಿಯಲ್ಲಿ ಶನಿವಾರ ಪೆಟ್ರೋಲ್‌ ದರ ಲೀಟರ್‌ಗೆ 40, ಡೀಸೆಲ್‌ 35 ಪೈಸೆ ಕಡಿಮೆ ಮಾಡಲಾಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ₹85.93, ಡೀಸೆಲ್‌ ₹77.96 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT