ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠೇವಣಿ ಯೋಜನೆ ನಿರ್ಬಂಧ ಸುಗ್ರೀವಾಜ್ಞೆಗೆ ಸಮ್ಮತಿ

Last Updated 20 ಫೆಬ್ರುವರಿ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಅನಿಯಂತ್ರಿತ ಠೇವಣಿ ಯೋಜನೆಗಳನ್ನು ನಿಷೇಧಿಸುವ ಮಸೂದೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ಸಂಪುಟವು ಸಮ್ಮತಿ ನೀಡಿದೆ.

ವಂಚನೆ ಉದ್ದೇಶದ ಯೋಜನೆಗಳಿಂದ ಸುಲಭವಾಗಿ ಮೋಸ ಹೋಗುವ ಹೂಡಿಕೆದಾರರನ್ನು ರಕ್ಷಿಸುವ ಉದ್ದೇಶದಿಂದ ಈ ಸುಗ್ರೀವಾಜ್ಞೆ ಹೊರಡಿಸಲು ಉದ್ದೇಶಿಸಲಾಗಿದೆ.

ಉದ್ದೇಶಿತ ಸುಗ್ರೀವಾಜ್ಞೆಯು, ಅಕ್ರಮವಾಗಿ ಠೇವಣಿ ಸಂಗ್ರಹಿಸುವ ವಂಚಕರ ಪ್ರವೃತ್ತಿಗೆ ಕಡಿವಾಣ ಹಾಕಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT