‘ಡಿಎಚ್‌ಎಫ್‌ಎಲ್‌’ಗೆ ₹435 ಕೋಟಿ ಲಾಭ

7

‘ಡಿಎಚ್‌ಎಫ್‌ಎಲ್‌’ಗೆ ₹435 ಕೋಟಿ ಲಾಭ

Published:
Updated:

ಬೆಂಗಳೂರು: ಗೃಹ ನಿರ್ಮಾಣ ಸಾಲ ಸಂಸ್ಥೆ ಡಿಎಚ್‌ಎಫ್‌ಎಲ್‌, ಜೂನ್‌ ತ್ರೈಮಾಸಿಕದಲ್ಲಿ ₹ 435 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 322 ಕೋಟಿ ಲಾಭಕ್ಕೆ ಹೋಲಿಸಿದರೆ, ಈ ಬಾರಿ ಶೇ 35ರಷ್ಟು ಏರಿಕೆ ದಾಖಲಿಸಿದೆ. ಒಟ್ಟಾರೆ ವರಮಾನವು ₹ 2,497 ಕೋಟಿಗಳಿಂದ ₹ 3,156 ಕೋಟಿಗಳಿಗೆ ತಲುಪಿದೆ. ಜೂನ್‌ ತ್ರೈಮಾಸಿಕದಲ್ಲಿ ₹ 13,583 ಕೋಟಿ ಸಾಲ ವಿತರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !