ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೀಸೆಲ್‌: 16 ಪೈಸೆ ಹೆಚ್ಚಳ

Last Updated 12 ಜುಲೈ 2020, 14:53 IST
ಅಕ್ಷರ ಗಾತ್ರ

ನವದೆಹಲಿ: ನಾಲ್ಕು ದಿನಗಳ ಬಿಡುವಿನ ನಂತರ ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ 16 ಪೈಸೆಗಳಂತೆ ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ 12 ಪೈಸೆ ಹೆಚ್ಚಳಗೊಂಡು ₹ 76.91ಕ್ಕೆ ತಲುಪಿದೆ. ದೆಹಲಿಯಲ್ಲಿ ಡೀಸೆಲ್‌ ಮಾರಾಟ ದರ ₹ 81ರ (₹ 80.94) ಹತ್ತಿರಕ್ಕೆ ಸಾಗಿದೆ. ಇದು ರಾಜಧಾನಿಯಲ್ಲಿನ ಇದುವರೆಗಿನ ಗರಿಷ್ಠ ಬೆಲೆಯಾಗಿದೆ. ಪೆಟ್ರೋಲ್‌ ಬೆಲೆ ಹೆಚ್ಚಳ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT