ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೀಸೆಲ್ ಬೆಲೆ 20 ಪೈಸೆ ಇಳಿಕೆ

Last Updated 19 ಆಗಸ್ಟ್ 2021, 13:59 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಗುರುವಾರ ಲೀಟರ್‌ಗೆ 20 ಪೈಸೆಯಂತೆ ತಗ್ಗಿಸಿವೆ. ಆದರೆ ಪೆಟ್ರೋಲ್ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ.

ಈ ಬೆಲೆ ಇಳಿಕೆಯ ನಂತರ ಡೀಸೆಲ್ ಬೆಲೆಯು ದೆಹಲಿಯಲ್ಲಿ ₹ 89.47 ಆಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು ₹ 94.86 ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಮೇ ತಿಂಗಳ ನಂತರದ ಕನಿಷ್ಠ ಮಟ್ಟಕ್ಕೆ ತಲುಪಿದ ಬೆನ್ನಲ್ಲೇ ಈ ಬೆಲೆ ಇಳಿಕೆ ಆಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 66.10 ಡಾಲರ್‌ಗೆ ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT