ಬುಧವಾರ, ಸೆಪ್ಟೆಂಬರ್ 30, 2020
23 °C

ಡೀಸೆಲ್‌ ದರ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೇಶದಾದ್ಯಂತ ಸೋಮವಾರ ಡೀಸೆಲ್‌ ದರ ತಗ್ಗಿಸಿವೆ.

ಬೆಂಗಳೂರು ಮತ್ತು ಮುಂಬೈನಲ್ಲಿ ಲೀಟರಿಗೆ 12 ಪೈಸೆಯಷ್ಟು ಇಳಿಕೆ ಮಾಡಿದ್ದು, ಚಿಲ್ಲರೆ ಮಾರಾಟ ದರ ಲೀಟರಿಗೆ ಕ್ರಮವಾಗಿ ₹ 77.46 ಮತ್ತು ₹ 79.68ಕ್ಕೆ ತಲುಪಿದೆ. ದೆಹಲಿಯಲ್ಲಿ 11 ಪೈಸೆ ಇಳಿಕೆ ಮಾಡಿದ್ದು, ₹ 73.15ಕ್ಕೆ ತಲುಪಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.