ಶನಿವಾರ, ಜುಲೈ 24, 2021
21 °C

ಡೀಸೆಲ್‌ 13 ಪೈಸೆ ಹೆಚ್ಚಳ; ಪೆಟ್ರೋಲ್‌ ಬೆಲೆ ಯಥಾಸ್ಥಿತಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಡೀಸೆಲ್‌ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ 13 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 13 ಪೈಸೆ ಹೆಚ್ಚಳಗೊಂಡು ₹ 77.02ಕ್ಕೆ ತಲುಪಿದೆ. ದೆಹಲಿಯಲ್ಲಿ ಡೀಸೆಲ್‌ ಮಾರಾಟ ದರ ₹81.18 ರಷ್ಟಿದೆ. ಇದು ರಾಜಧಾನಿಯಲ್ಲಿನ ಇದುವರೆಗಿನ ಗರಿಷ್ಠ ಬೆಲೆಯಾಗಿದೆ.

ಪೆಟ್ರೋಲ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು