ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೀಸೆಲ್ ಬೆಲೆ ತುಸು ಏರಿಕೆ

Last Updated 24 ಸೆಪ್ಟೆಂಬರ್ 2021, 16:51 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶುಕ್ರವಾರ ಡೀಸೆಲ್ ಬೆಲೆಯನ್ನು ಲೀಟರ್‌ಗೆ 20 ಪೈಸೆಯಷ್ಟು ಹೆಚ್ಚಿಸಿವೆ. ಎರಡು ತಿಂಗಳ ನಂತರದಲ್ಲಿ ಬೆಲೆ ಹೆಚ್ಚಳ ಆಗಿದೆ.

ಪೆಟ್ರೋಲ್ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶುಕ್ರವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 77.50 ಅಮೆರಿಕನ್ ಡಾಲರ್‌ಗೆ ಹೆಚ್ಚಳವಾಗಿದೆ. ಕಚ್ಚಾ ತೈಲದ ಬೆಲೆಯು ಒಂದು ವಾರದ ಅವಧಿಯಲ್ಲಿ ಶೇಕಡ 2ರಷ್ಟು ಹೆಚ್ಚಳ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT