ಮಂಗಳವಾರ, ಅಕ್ಟೋಬರ್ 26, 2021
24 °C

ದೂರಸಂಪರ್ಕ: ಶೇ 100ರಷ್ಟು ಎಫ್‌ಡಿಐಗೆ ಅಧಿಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ದೂರಸಂಪರ್ಕ ವಲಯದಲ್ಲಿ ಶೇಕಡ 100ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರವು ಬುಧವಾರ ಪ್ರಕಟಿಸಿದೆ.

ಈ ನೀತಿಯ ಅನ್ವಯ, ವಿದೇಶಿ ಹೂಡಿಕೆದಾರರು ಸರ್ಕಾರದ ಪೂರ್ವಾನುಮತಿ ಇಲ್ಲದೆಯೇ ದೇಶದ ದೂರಸಂಪರ್ಕ ವಲಯದಲ್ಲಿ ಶೇಕಡ 100ರಷ್ಟು ಹೂಡಿಕೆ ಮಾಡಬಹುದು.

ಆದರೆ, ಭಾರತದ ಜೊತೆ ಗಡಿ ಹಂಚಿಕೊಂಡಿರುವ ದೇಶಗಳಲ್ಲಿನ ಕಂಪನಿಗಳು ಅಥವಾ ವ್ಯಕ್ತಿಗಳು ಹೂಡಿಕೆ ಮಾಡುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.