ನೀರವ್ ಮೋದಿಗೆ ಸಾಲ ವಸೂಲಾತಿ ಮಂಡಳಿ ಸೂಚನೆ
₹ 7,200 ಕೋಟಿ ಬಡ್ಡಿ ಪಾವತಿಸಲು ನೀರವ್ ಮೋದಿಗೆ ನಿರ್ದೇಶನ

ಪುಣೆ: ಲಂಡನ್‌ನಲ್ಲಿ ಬಂಧನದಲ್ಲಿರುವ ವಜ್ರದ ಉದ್ಯಮಿ ನೀರವ್ ಮೋದಿ ಹಾಗೂ ಆತನ ಸಹಚರರು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ₹7,200 ಕೋಟಿ ಬಡ್ಡಿ ಪಾವತಿಸಬೇಕು ಎಂದು ಸಾಲ ವಸೂಲಾತಿ ಮಂಡಳಿ ಶನಿವಾರ ನಿರ್ದೇಶನ ನೀಡಿದೆ.
ಮಂಡಳಿಯ ಹೆಚ್ಚುವರಿ ಹೊಣೆ ಹೊತ್ತಿರುವ ದೀಪಕ್ ಠಕ್ಕರ್ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಾಲ ಮರುಪಾವತಿಸುವ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದರು ಎಂದು ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀರವ್ ಮೋದಿಯನ್ನು ಮಾರ್ಚ್ 19ರಂದು ಲಂಡನ್‌ನ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.