ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಟಿಡಿಸಿ: ಬೆಂಗಳೂರಿನಲ್ಲಿ ಅತಿದೊಡ್ಡ ಕಚೇರಿ ಉದ್ಘಾಟನೆ

Last Updated 30 ಡಿಸೆಂಬರ್ 2019, 22:45 IST
ಅಕ್ಷರ ಗಾತ್ರ

ಬೆಂಗಳೂರು: ಪಾರ್ಸೆಲ್ ಸೇವೆ ಒದಗಿಸುವ ‘ಡಿಟಿಡಿಸಿ’ಯು ದೇಶದಲ್ಲಿಯೇ ಅತಿದೊಡ್ಡ ಕಚೇರಿಯನ್ನು ಬೆಂಗಳೂರಿನಲ್ಲಿ ಆರಂಭಿಸಿದೆ.

ಯಲಹಂಕದ ಕೋಗಿಲು ಗ್ರಾಮದ ಸಮೀಪ ಈ ಕಚೇರಿ ಇದೆ. ‘ಕಂಪನಿಯು ರಾಜ್ಯದಲ್ಲಿ 50 ಸಾವಿರ ಉದ್ಯೋಗಾವಕಾಶ ಕಲ್ಪಿಸಲಿದೆ’ ಎಂದು ವ್ಯವಸ್ಥಾಪಕ ನಿರ್ದೇಶಕ ಸುಭಾಶಿಷ್‌ ಚಕ್ರವರ್ತಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT