ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೂರ್ವ ರೈಲ್ವೆಗೆ ₹953 ಕೋಟಿ ವರಮಾನ

Published 9 ಜುಲೈ 2024, 15:22 IST
Last Updated 9 ಜುಲೈ 2024, 15:22 IST
ಅಕ್ಷರ ಗಾತ್ರ

ಕೋಲ್ಕತ್ತ: 2024-25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌–ಜೂನ್‌) ಪೂರ್ವ ರೈಲ್ವೆಯು ₹953 ಕೋಟಿ ವರಮಾನ ಗಳಿಸಿದೆ ಎಂದು ರೈಲ್ವೆ ವಲಯದ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಪ್ರಯಾಣಿಕರ ಸೇವಾ ವಿಭಾಗದಿಂದ ₹866 ಕೋಟಿ ಆದಾಯ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 9.97ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಈ ತ್ರೈಮಾಸಿಕದಲ್ಲಿ ಒಟ್ಟು 2.87 ಲಕ್ಷ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸಿದ್ದು, ಶೇ 3.36ರಷ್ಟು ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT